ದೊಡ್ಡಬಳ್ಳಾಪುರ: ರಾಮಯ್ಯನಪಾಳ್ಯದ ಬಳಿ ಅಪಘಾತ ಪ್ರಕರಣ ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ಆಟೋ ಪತ್ತೆ
ರಾಮಯ್ಯನಪಾಳ್ಯ ಅಪಘಾತ ಪ್ರಕರಣ: ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ವಾಹನ ಪತ್ತೆ ರಾಮಯ್ಯನಪಾಳ್ಯ ಅಪಘಾತ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಲಿ ಪಡೆದು ಪರಾರಿಯಾಗಿದ್ದ ಲಗೇಜ್ ಆಟೋವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಪತ್ತೆಯಾಗಿದ್ದು ಹೇಗೆ.......? ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋ ಹಾಗೂ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ...