ಚಾಮರಾಜನಗರ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಒಂದು ಸಮಾಜಕ್ಕೆ ಸೀಮಿತವಾಗಬಾರದು : ನಗರದಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್
Chamarajanagar, Chamarajnagar | Jul 27, 2025
ಚಾಮರಾಜನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ...