ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ: ನಗರದಲ್ಲಿ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯರಿಂದ ಮಾಲರ್ಪಣೆ
ಕಲಬುರಗಿ : 78 ನೇ ಕಲ್ಯಾಣ ಕರ್ನಾಟಕ ವಿಮೋಚನಾ ಹಾಗೂ ಉತ್ಸವ ದಿನದ ಅಂಗವಾಗಿ ಕಲಬುರಗಿ ನಗರದಲ್ಲಿ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲರ್ಪಣೆ ಮಾಡಿದ್ದಾರೆ.. ಸೆಪ್ಟೆಂಬರ್ 17 ರಂದು ಬೆಳಗ್ಗೆ 8.30 ಕ್ಕೆ ನಗರದಲ್ಲಿ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ.. ಇನ್ನೂ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ಸೇರಿದಂತೆ ಅನೇಕರು ಸಾಥ್ ನೀಡಿದ್ದಾರೆ..