ಬಾಗೇಪಲ್ಲಿ: ಗುರುಭವನ ನಿರ್ಮಾಣ ನಮ್ಮೆಲ್ಲರ ಕನಸು 2.5 ಕೋಟಿ ವೆಚ್ಚದಲ್ಲಿ ಉತ್ತಮ ಭವ್ಯಭವನ ನಿರ್ಮಾಣವಾಗಲಿದೆ-ಪಟ್ಟಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
Bagepalli, Chikkaballapur | Sep 11, 2025
ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗುವ ಶಿಕ್ಷಕರ ಪಾತ್ರ ಅನನ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ...