ಹುಕ್ಕೇರಿ: ಆನಂದಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಶ್ರೀ ದೇವಾಂಗ ಬನಶಂಕರಿ ಮಂಗಳ ಕಾರ್ಯಾಲಯ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ
Hukeri, Belagavi | Aug 30, 2025
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆನಂದಪೂರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ವಿದ್ಯುತ್ ಚಾಲಿತ ಮಗ್ಗಗಳ ಔದ್ಯೋಗಿಕ ಸಹಕಾರಿ ಸಂಘ (ನಿ.),...