ಹೊಳಲ್ಕೆರೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕಟ್ಟಡಕ್ಕೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಡಿ. ಸುಧಾಕರ್,ಶಾಸಕ ಚಂದ್ರಪ್ಪ
Holalkere, Chitradurga | Sep 8, 2025
ಹೊಳಲ್ಕೆರೆ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ₹5 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಇಂದು ಶಂಕುಸ್ಥಾಪನೆ...