ಬೆಳಗಾವಿ: ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆಯ ಬಗ್ಗೆ ವಿಶೇಷ ಕಾರ್ಯಾಗಾರ
ಬೆಳಗಾವಿಯಲ್ಲಿ ಬಾಲನ್ಯಾಯ ಕಾಯ್ದೆ, ಮಕ್ಕಳ ರಕ್ಷಣೆ ಹಾಗೂ ಹಕ್ಕುಗಳ ಸಂರಕ್ಷಣೆಯ ಕುರಿತು ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಕಾರ್ಯಾಗಾರ ನಡೆಸಲಾಯಿತು. ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ನಗರದ ವಿವಿಧ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.