ದೊಡ್ಡಬಳ್ಳಾಪುರ: ಅ.28 ಕ್ಕೆ ಕೆ.ಎಚ್.ಬಿ.ಗೆ ಭೂ ಸ್ವಾಧೀನ ವಿರೋಧಿಸಿ ಬೃಹತ್ ಹೋರಾಟ ನಡೆಸಲಾಗುತ್ತದೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೈತರು
ದೊಡ್ಡಬಳ್ಳಾಪುರ : ಕರ್ನಾಟಕ ಗೃಹ ಮಂಡಳಿಯು ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ, ಐಯ್ಯನಹಳ್ಳಿ, ಕಸಾಘಟ್ಟ ಗ್ರಾಮಗಳ 2,760 ಎಕರೆ ಭೂಮಿ ಸ್ವಾಧೀನಕ್ಕೆ ಮುಂದಾಗಿರುವುದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಟಿ ನಡೆಸಿದರು.ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಉಗ್ರಪ್ಪ ಮಾತನಾಡಿ ಸರ್ಕಾರ ಕರ್ನಾಟಕ ಗೃಹ ಮಂಡಳಿ