ಗುಳೇದಗುಡ್ಡ: ಪಟ್ಟಣದಲ್ಲಿ 9ನೇ ದಿನದ ಗಣೇಶ್ ಮೂರ್ತಿಗಳ ವಿಸರ್ಜನೆಯ ಸಂಭ್ರಮದ ಮೆರವಣಿಗೆಯಲ್ಲಿ ನೋಡುಗರ ಕಣ್ಮಣ ಸೆಳೆದ ಜಾನಪದ ವಾದ್ಯ ಮೇಳಗಳು
Guledagudda, Bagalkot | Sep 5, 2025
ಗುಳೇದಗುಡ್ಡದಲ್ಲಿ ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯ ಸಂಭ್ರಮದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಹಳಷ್ಟು ವಿಜೃಂಭಣೆಯಿಂದ...