ನಗರದಲ್ಲಿ ಸಿಲಿಂಡರ್ ಸ್ಫೋಟ ವೃದ್ಧೆಗೆ ಗಂಭೀರ ಗಾಯ. ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ವೃದ್ಧೆಯೋರ್ವಳು ಗಂಭೀರವಾಗಿ ಗಾಯಗೊಂಡು ಘಟನೆ ಗುರುವಾರ ನಡೆದಿದೆ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ ಬೆಳಗಾವಿ ನಗರದ ಗ್ಯಾಂಗವಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ವೃದ್ಧೆಯೋರ್ವಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವೃದ್ಧೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.