ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ₹11.80 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ₹11.80 ಕೋಟಿ ವೆಚ್ಚದ 4 ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. ರಸ್ತೆ, ಚರಂಡಿ ಮತ್ತು ಯುಟಿಲಿಟಿ ಪೈಪ್ ಅಳವಡಿಕೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.