ಹುಲಸೂರ: ಪಟ್ಟಣದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ: ನಾಗಲಕ್ಷ್ಮೀ ಚೌಧರಿ ಅವರಿಗೆ ವೈರಾಗ್ಯನಿಧಿ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ
Hulsoor, Bidar | Dec 2, 2025 ಹುಲಸೂರ: ಪಟ್ಟಣದ ಶ್ರೀ ಅಲ್ಲಮಪ್ರಭು ದೇವರ ಶೂನ್ಯ ಪೀಠದಲ್ಲಿ ಆಯೋಜಿಸಿದ ವಚನ ರಥೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ: ನಾಗಲಕ್ಷ್ಮೀ ಚೌದ್ರಿ ಅವರಿಗೆ ವೈರಾಗ್ಯನಿಧಿ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು