ನಂಜನಗೂಡು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ ಬರ್ತಡೇ ಪಾರ್ಟಿ ಆಚರಣೆ ವೇಳೆ ಕೃತ್ಯ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
Nanjangud, Mysuru | Jul 19, 2025
ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನ ಭೀಕರವಾಗಿ ಕೊಂದ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.ಕೇವಲ ಫೋನ್...