ಬದಾಮಿ ಮಕ್ಕಳಿಗೆ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ನಾವು ಸಹಕಾರವನ್ನು ನೀಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಚೆನ್ನಕೇಶವ ಹೇಳಿದರು ಅವರು ಬಾದಾಮಿಯ ವೀರಪುಲಿಕೇಶಿ ಸಂಸ್ಥೆಯ ಬಸವ ಮಂಟಪದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು