ಕಲಬುರಗಿ: ದೇವಲಗಾಣಗಾಪುರದಲ್ಲಿ ಗೋವಿಗೆ ವಿಶೇಷ ಪೂಜೆ
ದೀಪಾವಳಿ ಹಿನ್ನೆಲೆಯಲ್ಲಿ ಅಫಜಲಪೂರ ತಾಲೂಕಿನ ದೇವಲಗಾಣಗಾಪುರದಲ್ಲಿನ ದತ್ತಾತ್ರೇಯ ದೇವಸ್ಥಾನದಲ್ಲಿ ಬಲಿಪಾಡ್ಯಮಿ ಹಿನ್ನೆಲೆ ಗೋಧೋಳಿ ಲಗ್ನದಲ್ಲಿ ಗೋವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅರ್ಚಕರು ಅಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಅ. ೨೨ ರಂದು ಪೂಜೆ ಮಾಡಲಾಗಿದೆ