ಶಿವಮೊಗ್ಗ: ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿದ ಎಸ್ಪಿ ಮಿಥುನ್ ಕುಮಾರ್
ಶಿವಮೊಗ್ಗ ನಗರದ ಡಿಆರ್ ಪೊಲೀಸಭಾಂಗಣದಲ್ಲಿ ಬುಧವಾರ ಎಸ್ಪಿ ನಿತನ್ ಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧ್ಯಕ್ಷಕರು ಪೊಲೀಸ್ರು ಉತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆಯನ್ನು ನಡೆಸಿ ಸಭೆಯಲ್ಲಿ ಹಾಜರಿದ್ದ ಪೊಲೀಸರಿಗೆ ಕೆಲವು ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ತನಿಕೆಲಿರುವ ಪ್ರಕರಣಗಳ ವಿಮರ್ಶೆ ನಡೆಸಿ ಕಾಲಮಿತಿಯೊಳಗೆ ಸದರಿ ಪ್ರಕರಣಗಳಾತನಿಗೆ ಪೂರೈಸಿ ಘನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ ಸಂಬಂಧ ಪಟ್ಟ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾದಕ ದ್ರವ್ಯ ಗಾಂಜಾ ಮಾರಾಟ, ಸಾಗಾಣಿಕೆ ಸಂಗ್ರಹಣೆ,ಬೆಳೆಯುವ ಮತ್ತು ಸೇವನೆ ಕುರಿತಾಗಿ ಸಹ ಸಭೆಯಲ್ಲಿ ಚರ್ಚೆ ನಡೆಸಲಾಯಿತು.