ಉಡುಪಿ: ಉಡುಪಿ ಇಂದ್ರಾಳಿ ಬಳಿ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಹೊಸ ಘಟಕ ಉದ್ಘಾಟನೆ
Udupi, Udupi | Aug 23, 2026 ಉಡೆಯ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ಕಾರ್ಕಳ ರಾಕ್ ಸಿಟಿ ಪ್ರಾಯೋಜಿತ ಇಂದ್ರಾಳಿ ಘಟಕದ ಉದ್ಘಾಟನೆ ನಡೆಯಿತು. ನೂತನ ಘಟಕದ ಚಾರ್ಟರ್ ಪದಪ್ರದಾನ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಸ್ಥಳೀಯ ಪದಾಧಿಕಾರಿಗಳು ಉಪಸ್ಥಿತರಿದ್ದರು.