ವೀರಕಪುತ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿ. ಎಂ. ಸಿ ಕೇಂದ್ರ ಉದ್ಘಾಟಿಸಿದ ಶಾಸಕ ಕೆ ವೈ ನಂಜೇಗೌಡ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಟೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಕಪುತ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿ. ಎಂ. ಸಿ ಕೇಂದ್ರ ಉದ್ಘಾಟನ ಕಾರ್ಯಕ್ರಮದಲ್ಲಿ ಮಾಲೂರು ತಾಲ್ಲೂಕಿನ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡರವರು ಭಾನುವಾರ ಮಧ್ಯಾಹ್ನ 1 ಗಂಟೆಯಲ್ಲಿ ಭಾಗವಹಿಸಿ ಉದ್ಘಾಟಿಸಿದ್ದಾರೆ ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್ ಜಿ ರಾಮಮೂರ್ತಿ ರವರು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವಿನೋದ್ ಗೌಡ ರವರು, ಮಾಜಿ ತಾಲ್ಲೂಕು ಪಂಚಾಯಿತಿ