ಬೀದರ್: ಮೀನಕೇರಾದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೆ, ಫುಟ್ಬಾಲ್ ಪಂದ್ಯಾವಳಿಗೆ ಶಾಸಕ ಬೆಲ್ದಾಳೆ ಚಾಲನೆ
Bidar, Bidar | Oct 22, 2025 ಬೀದರ್ : ಮೀನಕೇರಾದಲ್ಲಿ ಬುಧವಾರ ಸಂಜೆ 8 ಗಂಟೆಗೆ ಶ್ರೀ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಗೆ ಶಾಸಕ ಶೖಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.