ಉಡುಪಿ: ಉಡುಪಿ ಜಿಲ್ಲಾಸ್ಪತ್ರೆ ಆರಂಭಕ್ಕೆ ಆಗ್ರಹ: 3ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ದೇಣಿಗೆ ಸಂಗ್ರಹ
Udupi, Udupi | Oct 3, 2026 ಉಡುಪಿಯಲ್ಲಿ ನೂತನ ಜಿಲ್ಲಾಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ತಲುಪಿದೆ. ದೇಣಿಗೆ ಸಂಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾರ್ಯಕರ್ತರು, ಅಕ್ಟೋಬರ್ 4ರಿಂದ ಸತತ 80 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.