ಚಳ್ಳಕೆರೆ: ನಗರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ
Challakere, Chitradurga | Aug 22, 2025
ನಗರದ ಹೆಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಶುಕ್ರವಾರ ನಗರದಲ್ಲಿ ಎಬಿವಿಪಿ...