ಬೆಳಗಾವಿ: ವಾಲ್ಮೀಕಿ ಸಮಾಜದ ಬಗ್ಗೆ ಮಾಜಿ ಸಂಸದ ರಮೇಶ ಕತ್ತಿ ಅಶ್ಲೀಲ ಪದ ಬಳಕೆ ಪ್ರಕರಣ ನಗರದಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ವಾಲ್ಮೀಕಿ ಸಮುದಾಯದಿಂದ ಇಂದು ಸೋಮವಾರ 12 ಗಂಟೆಗೆ ಚೆನ್ನಮ್ಮ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ರಮೇಶ್ ಕತ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಮೂಲಕ ಪ್ರತಿಭಟನೆ ನಡೆಸಿದರು ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ನಿನ್ನೆಯಷ್ಟೆ ವಾಲ್ಮೀಕಿ ಸಮುದಾಯದ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ರಮೇಶ್ ಕತ್ತಿ ಸಮಾಜಿಕ ಜಾಲತಾಣಗಳಲ್ಲಿ ಕತ್ತಿ ಮಾತುಗಳು ವೈರಲ್ ಹಿನ್ನಲೆ ರಮೇಶ್ ಕತ್ತಿ ವಿರುದ್ಧ ದೂರು ದಾಖಲು ರಮೇಶ್ ಕತ್ತಿ ಬಂಧನಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು.