ಬಸವಕಲ್ಯಾಣ: ನಗರದಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯಿಂದ ಯಶಸ್ವಿಯಾಗಿ ಜರುಗಿದ ನೆರೆ ಹೊರೆಯವರ ಹಕ್ಕುಗಳ ಕುರಿತು ಜನಜಾಗೃತಿ ಜಾಥಾ
ಬಸವಕಲ್ಯಾಣ: ನಗರದಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯಿಂದ ನೆರೆ ಹೊರೆಯವರ ಹಕ್ಕುಗಳ ಕುರಿತು ಜನಜಾಗೃತಿ ಜಾಥಾ ಜರುಗಿತು. ಸಂಘಟನೆ ಅಧ್ಯಕ್ಷ ಅಸ್ಲಮ್ ಜನಾಬ್ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು