ಚಡಚಣ: ಪಟ್ಟಣದಲ್ಲಿ ಮುಸುಕು ಧಾರಿಗಳಿಂದ ಎಸ್ ಬಿ ಐ ಬ್ಯಾಂಕ್ ಕಳ್ಳತನ, ಬೆಚ್ಚಿಬಿದ್ದ ಬ್ಯಾಂಕ್ ಸಿಬ್ಬಂದಿ
ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ನಲ್ಲಿ ಕಳ್ಳತನ ಮಾಡಲಾಗಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ನಲ್ಲಿ ಕಳ್ಳತನ ನಡೆದಿದೆ. ಬ್ಯಾಂಕ್ ಸಿಬ್ಬಂದಿಗಳನ್ನು ಕಟ್ಟಿಹಾಕಿ ಬಂದೂಕು ತೋರಿಸಿ ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್ ಗೆ ಖದೀಮರ ಎಂಟ್ರಿ ಕೊಟ್ಟು ಕಳ್ಳತನ ಮಾಡಿದ್ದಾರೆ...