ಬದಾಮಿ ಅನ್ಯಾಯದ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿರುವ ಸಂಘಟನೆ ರಾಜ್ಯದಲ್ಲಿ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯ ರೈತ ಸಂಘ ಆಗಿದೆ ಎಂದು ಬೈಪಾಸ್ ಹೋರಾಟ ಸಮಿತಿಯ ಅಧ್ಯಕ್ಷ ಹಾಗು ಮುಖಂಡ ಎನ್ಬಿ ಬನ್ನೂರು ಹೇಳಿದ್ರು ಕೆರೂರು ಪಟ್ಟಣದಲ್ಲಿ ನೂತನ ರೈತ ಸಂಘದ ಕಾರ್ಯಾಲಯ ಉದ್ಘಾಟಿಸಿ ಮಂಗಳವಾರದಂದು ಮಧ್ಯಾಹ್ನ 12 ಗಂಟೆ ಸಂದರ್ಭದಲ್ಲಿ ಅವರು ಮಾತನಾಡಿದರು