ಬಂಟ್ವಾಳ: ಸ್ಕೌಟ್-ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನ
ಬಂಟ್ವಾಳದ ಅಗ್ರಾರ್ ಹೋಲಿ ಸೇವಿಯರ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸ್ ಕರ್ತವ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.