Public App Logo
Jansamasya
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Indore
Nda
School
Cbi

ಮದ್ದೂರು: ದೊಡ್ಡ ಹೊಸಗಾವಿ ಗ್ರಾಮದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

Maddur, Mandya | Dec 4, 2025
ಮದ್ದೂರು ತಾಲೂಕಿನ ದೊಡ್ಡ ಹೊಸಗಾವಿ ಗ್ರಾಮದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ ಮದ್ದೂರು ತಾಲೂಕಿನ ದೊಡ್ಡ ಹೊಸಗಾವಿ ಗ್ರಾಮದಲ್ಲಿ ಚೆನ್ನಮ್ಮ ಶಿವನಂಜಯ ಅವರ ಜಮೀನಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಸುಮಾರು 3 ವರ್ಷ ಪ್ರಾಯದ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಒಂದು ತಿಂಗಳಿಂದ ಈ ಚಿರತೆಯ ಉಪಟಳ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಬೋನು ಇಟ್ಟು ಚಿರತೆಯನ್ನು ಹಿಡಿದಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿ ನಿರಳಾಗಿದ್ದಾರೆ. ಚಿರತೆಯನ್ನು ಮೇಲಧಿಕಾರಿಗಳ ಸೂಚನೆಯಂತೆ ಕಾಡಿಗೆ ಬಿಡಲು ಮುಂದಾಗುವುದಾಗಿ ಅರಣ್ಯ ಸಿಬ್ಬಂದಿಗಳು ತಿಳಿಸಿದರು