ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ ಬೆಳ್ಳಂಬೆಳಗ್ಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದ್ದು, 6 2 2 300 2໐໖, ໖໖ ಪೊಲೀಸ್ ಭದ್ರತೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಈ ವೇಳೆ, ಜಿಬಿಎ ಅಧಿಕಾರಿಗಳಿಗೆ ಮಹಿಳೆಯರು ಹಿಡಿಶಾಪ ಹಾಕಿದ್ದು, ಅಧಿಕಾರಿಗಳ ಮೇಲೆ ಮಣ್ಣು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.