ಶೋರಾಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಅತಿಥಿ ಶಿಕ್ಷಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ವೆಂಕಣ್ಣ ಯಾದವ್ ಆಯ್ಕೆ
Shorapur, Yadgir | Jul 20, 2025
ಸುರಪುರ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ನಡೆದ ಅತಿಥಿ ಶಿಕ್ಷಕರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿಗಳು ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಾದ...