ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದು ದುಃಖ ತಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ತಮ್ಮ ಸಂತಾಪ ಸೂಚಿಸಿದ್ದಾರೆ. 'ಇಂದು ಸಂಜೆ' ಪತ್ರಿಕೆಯಲ್ಲಿ ವರದಿಗಾರರಾಗಿದ್ದ ದೊಡ್ಡಬೊಮ್ಮಯ್ಯ ಅವರು ಸತತ 30 ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಪತ್ರಿಕೋದ್ಯಮದ ಮೂಲಕ ಜನಪರ