ಮಾನ್ವಿ: ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಆರೋಪ,ವರ್ತಕರ ವಿರುದ್ಧ ಕ್ರಮಕ್ಕೆ ಪಟ್ಟಣದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಮುಖಂಡರ ಮನವಿ
Manvi, Raichur | Jul 22, 2025
ಮನವಿ ಪಟ್ಟಣದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಮುಖಂಡರು...