ಬಳ್ಳಾರಿ: ಬಳ್ಳಾರಿ ತಾಲೂಕು ಕಚೇರಿಗೆ ಶಾಸಕ ನಾರಾ ಭರತ ರೆಡ್ಡಿ ದಿಢೀರ್ ಭೇಟಿ, ಅಧಿಕಾರಿಗಳಿಗೆ ಖಡಕ್ ಸೂಚನೆ
ಬಳ್ಳಾರಿ ತಾಲೂಕು ಕಚೇರಿಗೆ ಭೇಟಿ ನೀಡಿದ ಶಾಸಕ ನಾರಾ ಭರತ ರೆಡ್ಡಿ, ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದಂತೆ ಹಾಗೂ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.