ಬಾದಾಮಿ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಕಾನೂನು ಅರಿವು ಹೊಂದಿರಲಿ : ಚಿಕ್ಕಮುಚ್ಚಳಗುಡ್ಡದಲ್ಲಿ ನ್ಯಾಯಾಧೀಶ ಹರೀಶ್ ಜಾಧವ
ಬಾದಾಮಿ ತಾಲೂಕಿನ ಚಿಕ್ಕಮುಚ್ಚಲಗುಡ್ಡ ಗ್ರಾಮದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನ್ಯಾಯಧೀಶ ಹರೀಶ ಜಾಧವ ಮಾನಾಡಿದರು.