ಕಲಬುರಗಿ: ಪಟ್ಟಣದಲ್ಲಿ ನಾಳೆ ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಅಫಜಲಪೂರ ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ಸೇರಿ ವಿವಿಧ ಸಂಘಟನೆಗಳ ವತಿಯಿಂದ ನಿರಂತರ ಧರಣಿ ನಡೆಯುತ್ತಿದ್ದು,ನ.10 ರಂದು ಕಬ್ಬಿಗೆ 3500 ಬೆಂಬಲ ಬೆಲೆ ನೀಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಧರಣಿ ನಿರತರು ಹೇಳಿದ್ದಾರೆ.ನ.9 ರಂದು ಮಾಹಿತಿ ಗೊತ್ತಾಗಿದೆ