ಚಾಮರಾಜನಗರ: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ನಗರದಲ್ಲಿ 5 ಕಿ.ಮೀ ಓಟಕ್ಕೆ ಚಾಲನೆ ನೀಡಿದ ಶಾಸಕ ಪುಟ್ಟರಂಗಶೆಟ್ಟಿ
Chamarajanagar, Chamarajnagar | Aug 29, 2025
ಚಾಮರಾಜನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆ ಶಾಲಾ ಕಾಲೇಜುಗಳ ವತಿಯಿಂದ...