ಚಿತ್ರದುರ್ಗ: ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ನಗರದಲ್ಲಿ ಬೃಹತ್ ಪಾದಯಾತ್ರೆ
ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಇವರ ವತಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಗೆ ಮದಕರಿಪುರ ಗ್ರಾಮದಿಂದ ಓಬವ್ವ ವೃತ್ತದ ವರೆಗೆ ಪಾದಯಾತ್ರೆ ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.