ಹೋಟೆಲ್ಗಳಲ್ಲಿ ಪೌರಕಾರ್ಮಿಕರಿಗೆ ನೋ ಎಂಟ್ರಿ ಅನ್ನುವಂತಹ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸ ಆಗಿದೆ. ಸ್ಥಳೀಯ ಹೋಟೆಲ್ಗಳಲ್ಲಿ ಶೌಚಾಲಯ ಬಳಕೆ ಮಾಡುವ ವಿಚಾರಕ್ಕೆ ಅನುಮತಿ ಇದೆ. ಆದರೆ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿ ಅಲ್ಲಿರುವಂತಹ ಟೂರಿಸ್ಟ್ ಗಳಿಗೆ ಸಮಸ್ಯೆ ಆಗುತ್ತೆ ಅಂತ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಡಿಸೆಂಬರ್ 4 ಸಂಜೆ 5:00 ಗಂಟೆಗೆ ಹೇಳಿದ್ದಾರೆ. ಸದ್ಯ ಈ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣ ಆಗಿದೆ.