ಬೀದರ್: ಶಿಷ್ಟಾಚಾರ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ: ನಗರದ ಕೆ ಡಿ ಪಿ ಸಭೆಯಲ್ಲಿ ಮಂತ್ರಿ ಖಂಡ್ರೆಗೆ ಶಾಸಕ ಡಾ. ಸಿದ್ದು ಪಾಟೀಲ ಒತ್ತಾಯ
Bidar, Bidar | Aug 1, 2025
ಸರ್ಕಾರಿ ಕಾರ್ಯಕ್ರಮ ಆಯೋಜನೆ ವಿಷಯದಲ್ಲಿ ಶಿಷ್ಟಾಚಾರ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಶಾಸಕ ಡಾ. ಸಿದ್ದು...