Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಕರಾವಳಿ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್: ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್

ರಾಜ್ಯದ ವಿವಿಧೆಡೆ ಮಳೆ ಬಿರುಸುಕೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ