ಕುಂದಗೋಳ: ಬರದ್ವಾಡ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ನಿವಾಸಕ್ಕೆ ರತ್ನ ಭಾರತ ರೈತ ಸಮಾಜದ ಮುಖಂಡರು ಭೇಟಿ, ಸಾಂತ್ವನ
Kundgol, Dharwad | Jul 13, 2025
ಕುಂದಗೋಳ: ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಇಬ್ಬರು ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ರತ್ನ ಭಾರತ...