ಹೊನ್ನಾವರ: ನ.12ರಂದು ಹೊನ್ನಾವರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಹೊನ್ನಾವರ- ಹೆಸ್ಕಾಂ, ಹೊನ್ನಾವರ ಉಪ ವಿಭಾಗದ ವ್ಯಾಪ್ತಿಯಲ್ಲಿನ 110 ಕೆವಿ ವಿದ್ಯುತ್ ಉಪ ಕೇಂದ್ರ ಕುಮಟಾ, ಹೊನ್ನಾವರ ಮತ್ತು ಮುರ್ಡೆಶ್ವರ ಉಪಕೇಂದ್ರಲ್ಲಿ 110 ಕೆವಿ ಬಸ್ಬಾರ್ ನಿರ್ವಹಣಾ ಕೆಲಸ ಇರುವುದರಿಂದ ನ.12 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕೆ.ಪಿ.ಟಿ.ಸಿ.ಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.