ಚಾಮರಾಜನಗರ: ಭ್ರಷ್ಟ ಅಧಿಕಾರಿಗಳನ್ನು ತೊಲಗಿಸುವಂತೆ ಆಗ್ರಹಿಸಿ : ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
Chamarajanagar, Chamarajnagar | Sep 5, 2025
ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಸರ್ಕಾರಿ ಭ್ರಷ್ಟ ಅಧಿಕಾರಿಗಳನ್ನು ಜಿಲ್ಲೆಯಿಂದ ತೊಲಗಿಸಿ ಎಂದು ಕನ್ನಡ ಪರ ಸಂಘಟನೆಗಳು ಭುವನೇಶ್ವರಿ ವೃತ್ತದಲ್ಲಿ...