ಶಿವಮೊಗ್ಗ: ಬಿ.ದಯಾನಂದ್ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯ: ನಗರದಲ್ಲಿ ವಾಲ್ಮೀಕಿ ನಾಯಕ ಯುವಪಡೆ ಡಿಸಿಗೆ ಮನವಿ
Shivamogga, Shimoga | Jun 6, 2025
ವಾಲ್ಮೀಕಿ ಸಮುದಾಯದ ದಕ್ಷ, ಪ್ರಾಮಾಣಿಕ ಅಧಿಕಾರಿಯಾದ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿರುವುದನ್ನು ಖಂಡಿಸಿ...