ಮಾಗಡಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ನಾಯಕರ ಭೇಟಿ
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಮಾಜಿ ಶಾಸಕ ಎ ಮಂಜಣ್ಣ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹೆಚ್ ಸಿ ಜಯಮುತ್ತು ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.