Public App Logo
Jansamasya
���िहार
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim
Railway
Bsf
Fatehpur
Kanganaranaut

ಬೆಂಗಳೂರು ಉತ್ತರ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್‌, ದಾಸ ಮತ್ತೆ ಜೈಲಿಗೆ

ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಗುರುವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿ ಪರ್ದಿವಾಲಾ, ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ.

MORE NEWS