ಕೊಪ್ಪಳ: ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಕೊಪ್ಪಳದಲ್ಲಿ 20 ಮತಗಟ್ಟೆ ಸ್ಥಾಪನೆ, ನಾಳೆ ಮತದಾನ
Koppal, Koppal | Oct 22, 2026 ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23ರಂದು ನಡೆಯಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 20 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 8ರಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದೆ. ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.