ದೊಡ್ಡಬಳ್ಳಾಪುರ: ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ ಹೆಚ್ಚಿ ಆ ಒತ್ತು ನೀಡಿದಾಗ ಮಾತ್ರ ಗೆಲುವು ಸಾಧ್ಯವಾಗುತ್ತದೆ ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ (J.K. Krishna Reddy) ಹೇಳಿದ ನಗರದ ಒಕ್ಕಲಿಗರ ಭವನದಲ್ಲಿ ಜೆಡಿಎಸ್ ವತಿಯಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು