ಚಿಕ್ಕಮಗಳೂರು: ಜೂ.14ರಂದು ತಾಲ್ಲೂಕು ಮಟ್ಟದ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ: ನಗರದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್
Chikkamagaluru, Chikkamagaluru | Jun 7, 2025
ತಾಲ್ಲೂಕು ಮಟ್ಟದ ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಜೂನ್ 14 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ತಾಲ್ಲೂಕು ಕ.ಸಾ.ಪ. ಮಹಿಳಾ ಘಟಕ...