ದೊಡ್ಡಬಳ್ಳಾಪುರ: ತಾಲ್ಲೂಕು ಟಿಎಪಿಎಂಸಿಎಸ್ ಚುನಾವಣೆ ಕಾಂಗ್ರೆಸ್ ಬೆಂಬಲಿತರಿಗೆ ಬಹುಮತ ಪಾಕಿ ಸಿಡಿಸಿ ಸಂಭ್ರಮ
ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪಷ್ಟ ಬಹುಮತ ಪಡೆದಿದ್ದಾರೆ ಬಿಜೆಪಿ ಜೆಡಿಎಸ್ ಮೈತ್ರಿಗೆ ತೀವ್ರ ಮುಖಭಂಗವಾಗಿದೆ ಬಿ ತರಗತಿಯಿಂದ ಜೆಡಿಎಸ್ ಬಿಜೆಪಿ ಮೈತ್ರಿ ಬೆಂಬಲಿತ ಇವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ ಕಾಂಗ್ರೆಸ್ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ