ಉಡುಪಿ: ಮಣಿಪಾಲದಲ್ಲಿ ಗುಂಪು ಘರ್ಷಣೆ: 11ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲು
Udupi, Udupi | Nov 11, 2026 ಮಣಿಪಾಲದ ಈಶ್ವರ ನಗರದ ಹೆದ್ದಾರಿಯಲ್ಲಿ ಗುಂಪು ಕಟ್ಟಿಕೊಂಡು ಗಲಾಟೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 11 ಮಂದಿ ಯುವಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೈರಲ್ ವಿಡಿಯೋ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.